ಕನ್ನಡ ಚಿತ್ರರಂಗದಲ್ಲಿ ಅಂದು ನಿನಗಾಗಿ ಚಿತ್ರದ ಮೂಲಕ ಹೆಸರು ಮಾಡಿರುವ ನಟಿ ರಾಧಿಕಾ ಕುಮಾರಸ್ವಾಮಿ. ಮದುವೆಯ ನಂತರ ಬೆಳ್ಳಿ ತೆರೆಯಿಂದ ದೂರವಾದರು. ಇದರಿಂದ ಅಭಿಮಾನಿಗಳು ಸಾಕಷ್ಟು ನೊಂದಿದ್ದರೂ. ಈಗ ಅಭಿಮಾನಿಗಳಿಗೆ ಸಂತಸದ ಸುದ್ಧಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ರಾಧಿಕಾ ಕುಮಾರಸ್ವಾಮಿ ಅವರು ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಲಿದ್ದಾರೆ.
ಎನ್ನುವ ಸುದ್ಧಿ ಗಾಂಧಿನಗರದಲ್ಲಿ ಕೂಡ ಹರಿದಾಡುತ್ತಿದೆ. ಕಾರೋನಕ್ಕೂ ಮುಂಚೆ ಮುನ್ನ ಹಲವು ಚಿತ್ರಗಳಲ್ಲಿ ನಟಿಸಿರುವ ಅವರು ನಂತರದ ದಿನಗಳಲ್ಲಿ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ, ರಾಧಿಕಾ ಕುಮಾರಸ್ವಾಮಿ ಅವರು ಮಹಿಳಾ ಪ್ರಧಾನ ಸಿನಿಮಾವೊಂದಕ್ಕೆ ಸಹಿ ಮಾಡಿದ್ದಾರೆ ಎನ್ನಲಾಗಿದೆ.
ರಾಧಿಕಾ ಕುಮಾರಸ್ವಾಮಿ ಅವರು ಸಾಧ್ಯ ಯಾವುದೇ ಕೆಲಸದಲ್ಲಿ ತೊಡಗಿಕೊಂಡಿಲ್ಲ ಅವರು ಹಾಲಿಡೇ ಮೂಡ್ ನಲ್ಲಿದ್ದಾರೆ. ಅಲ್ಲಿಂದ ಬಂದ ನಂತರ ಹೊಸ ಸಿನಿಮಾದ ಶೋಟಿಂಗ್ ನಲ್ಲಿ ಭಾವಹಿಸಲಿದ್ದಾರೆ. ಆ ಖುಷಿಯ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಖುಷಿಯಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಅವರು ಬೋಟ್ ವಿಹಾರದ ವಿಡಿಯೋ ಒಂದನ್ನು ಶೇರ್ ಮಾಡಿದ್ದಾರೆ.
ಅವರು ಒಂದು ಮಗುವಿನ ತಾಯಿಯಾದರು ಇನ್ನು ಅವರ ಸೌಂದರ್ಯ ನೋಡಿ ಸಿನಿಪ್ರೇಕ್ಷಕರು ನಾಚಿ ನಿರಾಗುವಂತೆ ಮಾಡಿದ್ದಾರೆ. ಅವರು ಡ್ಯಾನ್ಸ್, ವರ್ಕ್ ಔಟ್ ಹೀಗೆ ಹಲವು ರೀತಿಯಲ್ಲಿ ಅವರು ದಿನಗಳನ್ನು ಕಳೆಯುತ್ತಿದ್ದಾರೆ ನಟಿ ರಾಧಿಕಾ ಕುಮಾರಸ್ವಾಮಿ, ರಾಕಿಂಗ್ ಸ್ಟಾರ್ ಯಶ್ ನಟನೆಯ ಸಿನಿಮಾ ಸೇರಿದಂತೆ ಹಲವು ಚಿತ್ರಗಳನ್ನು ಬಂಡವಾಳ ಹುಡಿದ್ದಾರೆ. ಮತ್ತೆ ಚಿತ್ರಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹಲವು ಸ್ಟಾರ್ ನಟರ ಜೊತೆ ಅವರು ಕೆಲಸ ಮಾಡಿದ್ದಾರೆ ರಾಧಿಕಾ ಕುಮಾರಸ್ವಾಮಿ ಅವರು ಆನಂತರ ಮಹಿಳಾ ಪ್ರಧಾನ ಚಿತ್ರಗಳತ್ತು ಮುಖ ಮಾಡಿದರು. ಅವರು ಗ್ಲಾಮಾರ್ ಪತ್ರದಿಂದ ದುರಾಸರಿದು, ತಮ್ಮ ಮಿತಿಯಲ್ಲೇ ಪತ್ರಗಳನ್ನು ನಿರ್ವಹಿಸುತ್ತಿದ್ದರು. ರಾಧಿಕಾ ಕುಮಾರಸ್ವಾಮಿ ಅವರು ಈಗಾಗಲೇ ಅಂತಹ ಚಿತ್ರಗಳತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರಂತೆ. ನಮ್ಮ ಅನಿಸಿಕೆ ನಿಮಗೆ ಇಷ್ಟ ವಾದರೆ ನಿಮ್ಮ ಅಭಿಪ್ರಾಯ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.