ನಿಮಗೆಲ್ಲರಿಗೂ ಗೊತ್ತಿರೋ ಹಾಗೆ ನಟಿ ರಶ್ಮಿಕಾ ಮಂದಣ್ಣ ನವರು ಈಗಾಗಲೇ ಕನ್ನಡ ಸೇರಿದಂತೆ ತಮಿಳು ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಕೂಡ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟಿಯಾಗಿದ್ದಾರೆ. ಮಲಯಾಳಂ ಹೊರತುಪಡಿಸಿ ಎಲ್ಲಾ ಭಾಷೆಗಳಲ್ಲಿ ಕೂಡ ರಶ್ಮಿಕ ಮಂದಣ್ಣ ನವರು ನಟಿಸಿದ್ದಾರೆ. ಅತಿ ಕಡಿಮೆ ವಯಸ್ಸಿನಲ್ಲಿ ಅತ್ಯಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಕೇವಲ ಜನಪ್ರಿಯತೆ ಮಾತ್ರವಲ್ಲದೆ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವಂತಹ ನಟಿಯರಲ್ಲಿ ಕೂಡ ರಶ್ಮಿಕ ಮಂದಣ್ಣ ಮೊದಲ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ.
ಬಹುತೇಕ ಭಾರತೀಯ ಚಿತ್ರರಂಗದ ಎಲ್ಲಾ ಸ್ಟಾರ್ ನಟರ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಬಹುದಾಗಿದೆ. ಕಿರಿಕ್ ಪಾರ್ಟಿ ಚಿತ್ರದಿಂದ ತಮ್ಮ ಸಿನಿಮಾ ಜರ್ನಿ ಯನ್ನು ಆರಂಭಿಸಿದ ರಶ್ಮಿಕ ಮಂದಣ್ಣ ನಂತರ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಾರೆ. ಇದಾದನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಂಡು ಎಲ್ಲವೂ ಕೂಡ ಯಶಸ್ವಿಯಾಗುತ್ತದೆ. ಇನ್ನು ಈಗಾಗಲೇ ನಿಮಗೆ ತಿಳಿದಿರುವಂತೆ ಕಳೆದ ವರ್ಷವಷ್ಟೆ ಬಿಡುಗಡೆ ಆಗಿರುವ ಅಲ್ಲು ಅರ್ಜುನ್ ಪುಷ್ಪ ಚಿತ್ರ ದೊಡ್ಡಮಟ್ಟದಲ್ಲಿ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ 350 ಕೋಟಿಗೂ ಅಧಿಕ ಬಾಕ್ಸಾಫೀಸ್ ಎಲೆಕ್ಷನ್ ಮಾಡಿ.
ಚಿತ್ರದ ಯಶಸ್ಸಿನೊಂದಿಗೆ ರಶ್ಮಿಕಾ ಮಂದಣ್ಣನವರ ಜನಪ್ರಿಯತೆ ಹಾಗೂ ಮಾರುಕಟ್ಟೆ ಕೂಡ ವಿಸ್ತರಣೆಯಾಗಿದೆ ಎಂದು ಹೇಳಬಹುದಾಗಿದೆ. ಹೌದು ಪುಷ್ಪ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿರುವ ಶ್ರೀವಲ್ಲಿ ಪಾತ್ರ ಈಗಾಗಲೇ ದೇಶದಾದ್ಯಂತ ಸುದ್ದಿಯಲ್ಲಿದೆ. ಆದರೆ ಈ ಚಿತ್ರದ ಪ್ರಮೋಷನ್ ಸಂದರ್ಭದಲ್ಲಿ ನಡೆದಂತಹ ಒಂದು ವಿಚಾರ ಈಗ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ರಶ್ಮಿಕಾ ಮಂದಣ್ಣನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಬಹುದಾಗಿದೆ. ಹಾಗಿದ್ದರೆ ಅಷ್ಟಕ್ಕೂ ನಡೆದಿರುವುದಾದರೂ ಏನು ಅನ್ನುವುದನ್ನು ತಿಳಿಯೋಣ ಬನ್ನಿ.
ರಶ್ಮಿಕ ಮಂದಣ್ಣ ನವರು ಕೇರಳಕ್ಕೆ ಪುಷ್ಪಾ ಚಿತ್ರದ ಪ್ರಮೋಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಗ್ಲಾಮರಸ್ ಬಟ್ಟೆಯನ್ನು ಧರಿಸಿದ್ದರು. ಈ ಬಟ್ಟೆಯಲ್ಲಿ ಅವರ ಎದೆಯ ಮುಂದಿನ ಭಾಗ ಕಾಣುವಂತೆ ಇತ್ತು. ಈ ಫೋಟೋಗಳನ್ನು ರಶ್ಮಿಕಾ ಮಂದಣ್ಣ ಕೂಡ ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಗಳಲ್ಲಿ ಪೋಸ್ಟ್ ಮಾಡಿದ್ದರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮದವರು ಕೂಡ ಪೋಸ್ಟ್ ಮಾಡಿದ್ದರು. ಈ ಫೋಟೋಗಳು ಎಲ್ಲಾ ಕಡೆ ವೈ’ರಲ್ ಆದ ನಂತರ ಇಂತಹ ಮೈ ತೋರುವಂತಹ ಬಟ್ಟೆ ಹಾಕುತ್ತಿರಲಿಲ್ಲ ನಾಚಿಕೆ ಆಗುವುದಿಲ್ಲವೇ ಎನ್ನುವುದಾಗಿ ಟೀಕೆ ಮಾಡಿದ್ದಾರೆ.
ಇನ್ನು ಕೆಲವರು ಪಡ್ಡೆ ಹೈಕಳು ಎಷ್ಟು ಚೆನ್ನಾಗಿದ್ದಾರೆ ನೋಡಿ ಎನ್ನುವರು ಕಾಮೆಂಟ್ ಮಾಡಿದ್ದಾರೆ. ಕನ್ನಡ ಸಂಸ್ಕೃತಿಯಿಂದ ಬಂದಿರುವಂತಹ ನಟಿಯಾಗಿರುವ ರಶ್ಮಿಕಾ ಮಂದಣ್ಣ ನವರು ಇಷ್ಟೊಂದು ಗ್ಲಾಮರಸ್ ಬಟ್ಟೆಯನ್ನು ಧರಿಸಿರುವುದು ನಿಜಕ್ಕೂ ಕೂಡ ಎಲ್ಲರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದಾಗಿದೆ. ಈ ವಿಚಾರದ ಕುರಿತಂತೆ ನಿಮ್ಮ ಅಭಿಪ್ರಾಯ ಏನು ಎಂಬುದನ್ನು ನಮ್ಮೊಂದಿಗೆ ಹಂಚಿಕೊಳ್ಳಿ.