ನಮಸ್ತೆ ಪ್ರೀತಿಯ ವೀಕ್ಷಕರೆ ಕನ್ನಡ ಕುವರಿ ನಟಿ ರಶ್ಮಿಕ ಮಂದಣ್ಣ ಅವರಿಗೆ ಚಿತ್ರರಂಗದಲ್ಲಿ ನೆಲೆಯೂರಲು ಅಡಿಪಾಯ ಹಾಕಿದ ಚಿತ್ರವೇ ಕಿರಿಕ್ ಪಾರ್ಟಿ. ಹೌದು ಈ ಸಿನಿಮಾದ ಮೂಲಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಇನ್ನೂ ರಶ್ಮಿಕ ಮಂದಣ್ಣ ಅವರು ಇದೀಗ ಕನ್ನಡ ಚಿತ್ರರಂಗದಿಂದ ಹೊರ ಹೋಗಿ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸುತ್ತಿದ್ದಾರೆ.
ಹೌದು ಇತ್ತೀಚಿಗಷ್ಟೇ ರಶ್ಮಿಕ ಮಂದಣ್ಣ ಅವರು ಬಾಲಿವುಡ್ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ನಟ ಸಿದ್ಧಾರ್ಥ್ ಮಲ್ಹೋತ್ರ ಅವರೊಂದಿಗೆ ‘ಮಿಷನ್ ಮಜ್ನು’ ಹಾಗೂ ನಟ ಅಮಿತಾಬ್ ಬಚ್ಚನ್ ಅವರೊಂದಿಗೆ ‘ಗುಡ್ ಬೈ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನೂ ರಶ್ಮಿಕಾ ಮಂದಣ್ಣ ಅವರು ಭಾರತದ ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದು ಸಾಮಾಜಿಕ ಜಾಲತಾಣದಲ್ಲಿ ಆಗಾಗ ವಿಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.
ಅವರು ಹಂಚಿಕೊಂಡ ಫೋಟೋಗಳು ಸಾಕಷ್ಟು ವೈರಲ್ ಕೂಡ ಆಗುತ್ತವೆ. ಅಷ್ಟೇ ಅಲ್ಲದೆ ಹಲವಾರು ಬಾರಿ ಇವರು ಟ್ರೋ-ಲ್ ಕೂಡ ಆಗಿದ್ದಾರೆ.ಹೌದು ಹಲವಾರು ವಿಚಾರಗಳಿಗಾಗಿ ರಶ್ಮಿಕ ಮಂದಣ್ಣ ಅವರು ನೆಟ್ಟಿಗರ ಟ್ರೋ-ಲ್ ಗೆ ಗುರಿಯಾಗಿದ್ದಾರೆ. ಇತ್ತೀಚಿಗಷ್ಟೇ ಒಳಉಡುಪುಗಳ ಜಾಹಿರಾತುಗಳಲ್ಲಿ ಕಾಣಿಸಿಕೊಂಡು ರಶ್ಮಿಕ ಮಂದಣ್ಣ ಅವರು ಟ್ರೋ-ಲ್ ಆಗಿದ್ದರು.
ಇತ್ತೀಚಿಗಷ್ಟೇ ಅಲ್ಲು ಅರ್ಜುನ್ ಅವರ ಪುಷ್ಪ ಸಿನಿಮಾದಲ್ಲಿ ನಟಿಸಿರುವ ರಶ್ಮಿಕ ಮಂದಣ್ಣ ಅವರ ಫೋಟೋ ಇಟ್ಟುಕೊಂಡು ನೆಟ್ಟಿಗರು ಟ್ರೋ#ಲ್ ಮಾಡಿದ್ದರು. ಹೀಗೆ ಅನೇಕ ವಿಚಾರಗಳಿಗಾಗಿ ರಶ್ಮಿಕ ಮಂದಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಕಣ್ಣಿಗೆ ಗುರಿಯಾಗುತ್ತಾ ಬಂದಿದ್ದಾರೆ. ರಶ್ಮಿಕಾ ಕೇವಲ ಅಭಿನಯದಿಂದ ಮಾತ್ರವಲ್ಲದೆ ವಿ#ವಾ#ದಾತ್ಮಕ ಹೇಳಿಕೆಗಳಿಂದಲೂ ಕಳೆದ 5-6 ವರ್ಷಗಳ ಕಾಲ ಸದಾ ಸುದ್ದಿಯಲ್ಲಿರುತ್ತಾರೆ.
ಇತ್ತೀಚಿಗಷ್ಟೇ ನಟಿ ರಶ್ಮಿಕಾ ಮಂದಣ್ಣ ಸಹ ವಿಶೇಷವಾಗಿ ಬಕ್ರಿದ್ ಗೆ ವಿಶ್ ಮಾಡಿದ್ದರು. ಹೌದು ಹಿಜಬ್ ಧರಿಸಿದ ಫೋಟೋ ಶೇರ್ ಮಾಡುವ ಮೂಲಕ ಮುಸ್ಲಿಂ ಬಾಂಧವರಿಗೆ ವಿಶ್ ಮಾಡಿದ್ದರು. ಇತ್ತೀಚಿಗಷ್ಟೆ ರಶ್ಮಿಕಾ ಇಂಡಿಯಾದ ಮೋಸ್ಟ್ ಸ್ಟೈಲಿಶ್ 2022 ಈವೆಂಟ್ನಲ್ಲಿ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ರಶ್ಮಿಕಾ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ. ಸಿಕ್ಕಾಪಟ್ಟೆ ಹಾ#ಟ್ ಆಗಿರುವ ರಶ್ಮಿಕಾ ಕೆಂಪು ಬಣ್ಣದ ಡ್ರೆಸ್ ನಲ್ಲಿ ಮಿಂಚಿದ್ದರು.
ರಶ್ಮಿಕಾ ಹಾಟ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಅನೇಕರು ಟ್ರೋ#ಲ್ ಕೂಡ ಮಾಡಿದ್ದಾರೆ. ಮತ್ತೆ ಕೆಲವರು ಫೋಟೋಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಅನೇಕರು ಇದೆಲ್ಲ ಬಾಲಿವುಡ್ ಮಹಿಮೆ ಎಂದು ಕಮೆಂಟ್ ಮಾಡುವ ಮೂಲಕ ಮತ್ತೊಮ್ಮೆ ರಶ್ಮಿಕಾರನ್ನು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡಿದ್ದಾರೆ.
ಒಟ್ಟಾರೆಯಾಗಿ ಕೆಂಪು ಬಣ್ಣದ ತುಂಡುಡುಗೆಯಲ್ಲಿ ರಶ್ಮಿಕ ಅವರು ಸಖತ್ ಹಾ#ಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆ ಫೋಟೋಗಳನ್ನು ನೀವು ಇಲ್ಲಿ ನೋಡಬಹುದು. ಇನ್ನು ಈ ಸುದ್ದಿ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೇ ನಮಗೆ ಕಮೆಂಟ್ ಮಾಡಿ ತಿಳಿಸಿ.