ಪಿಂಕ್ ಬಿಕಿನಿಯಲ್ಲಿ ಸದ್ದು ಮಾಡುತ್ತಿದ್ದಾರೆ ನಟಿ ಮಿಲ್ಕಿ ಬ್ಯೂಟಿ ತಮನ್ನಾ..!?

Entertainment

ಇತ್ತೀಚಿನ ದಿನಗಳಲ್ಲಿ ನಮ್ಮ ಭಾರತೀಯ ಚಿತ್ರರಂಗದಲ್ಲಿ ಹಲವಾರು ಯುವ ನಟಿಯರು ಬಂದಿದ್ದಾರೆ. ಯಾವುದೇ ಸ್ಟಾರ್ ಸಿನಿಮಾಗಳನ್ನು ನೋಡಿದರೂ ಕೂಡ ಇತ್ತೀಚಿಗೆ ಬಂದಿರುವಂತಹ ಯುವ ನಟಿಯರಿಗೆ ಮಣೆ ಹಾಕಲಾಗುತ್ತಿದೆ‌. ನಿಮಗೆಲ್ಲ ತಿಳಿದಿರಬಹುದು ಒಂದು ಕಾಲದಲ್ಲಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಟಾಪ್ ನಾಯಕ ನಟಿಯಾಗಿ ಮಿಲ್ಕಿ ಬ್ಯೂಟಿ ತಮನ್ನಾ ರವರು ಜನಪ್ರಿಯರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಯಾವುದೇ ಸಿನಿಮಾಗಳಲ್ಲಿ ಕೂಡ ಅವರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ.
16 ವರ್ಷಗಳಿಂದ ಭಾರತೀಯ ಚಿತ್ರರಂಗದಲ್ಲಿ ನಟಿ ತಮನ್ನಾ ರವರು ನಟಿಸಿಕೊಂಡು ಬಂದಿದ್ದಾರೆ. ಒಂದು ಕಾಲದಲ್ಲಿ ಪ್ರತಿ ಚಿತ್ರಗಳಲ್ಲಿಯೂ ಕೂಡ ನಿರ್ದೇಶಕ ಹಾಗೂ ನಿರ್ಮಾಪಕರು ತಮ್ಮ ಸಿನಿಮಾಗಳಿಗೆ ನಾಯಕಿಯಾಗಿ ತಮನ್ನಾ ರವರೆ ಬೇಕು ಎಂಬುದಾಗಿ ಅವರ ಕಾಲ್ ಶೀಟ್ ಗಾಗಿ ಕಾಯುತ್ತಾ ಕುಳಿತಿರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸಂಬಂಧದವರು ಹೊಸ ನಾಯಕಿಯರು ಬಂದಿರುವುದರಿಂದ ಆಗಿ ಅವರ ಬೇಡಿಕೆ ಹೆಚ್ಚಿರುವ ಕಾರಣದಿಂದಾಗಿ ಚಿತ್ರರಂಗದಿಂದ ಅವಕಾಶ ವಂಚಿತರಾಗಿದ್ದಾರೆ ಎಂದು ಹೇಳಬಹುದಾಗಿದೆ. ಆದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಮಿಲ್ಕಿ ಬ್ಯೂಟಿ ತಮನ್ನಾ ರವರು ಹೊಂದಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಹಿಂದಿ ಸಿನಿಮಾದ ಚಿತ್ರೀಕರಣವನ್ನು ಮುಗಿಸಿಕೊಂಡು ಬಂದಿರುವ ತಮನ್ನಾ ರವರು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ರಿಲ್ಯಾಕ್ಸ್ ಮೂಡ್ನಲ್ಲಿ ಇರುವಾಗ ಹೋಗುವಂತಹ ತಾಣವೆಂದರೆ ಅದು ಮಾಲ್ಡಿವ್ಸ್ ಎಂದರೆ ತಪ್ಪಾಗಲಾರದು. ಇನ್ನು ನಟಿ ತಮನ್ನಾ ರವರು ಕೂಡ ಮಾಲ್ಡಿವ್ಸ್ ದ್ವೀಪಕ್ಕೆ ಹೋಗಿ ಈಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಈ ಕುರಿತಂತೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋ ಕೂಡ ಹಂಚಿಕೊಂಡಿದ್ದಾರೆ.
ಹೌದು ಮಾಲ್ಡೀವ್ಸ್ ನ ದ್ವೀಪಗಳಲ್ಲಿ ಸ್ವಚ್ಛಂದ ನೀರಿನ ಮೇಲೆ ಇರುವಂತಹ ಮನೆಗಳಲ್ಲಿ ತಮನ್ನಾ ರವರು ಪಿಂಕ್ ಬಿಕಿನಿಯಲ್ಲಿ ತೆಗೆಸಿಕೊಂಡಿರುವ ಅಂತಹ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಫೋಟೋದ ಕಾಮೆಂಟ್ ಬಾಕ್ಸ್ನಲ್ಲಿ ಕೂಡ ಅಭಿಮಾನಿಗಳು ತಮನ್ನಾ ರವರ ಫೋಟೋ ಬಗ್ಗೆ ಹೊಗಳಿಕೆಯನ್ನು ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ಮತ್ತೆ ಮೊದಲಿನ ಹಾಗೆಯೇ ಹೆಚ್ಚೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಿ ಎಂಬುದಾಗಿ ಕೂಡ ಅಭಿಮಾನಿಗಳು ನಿವೇದನೆಯನ್ನು ನೀಡಿದ್ದಾರೆ. ಒಂದು ಕಾಲದಲ್ಲಿ ಬಾಹುಬಲಿ ಚಿತ್ರದ ನಂತರ ತಮನ್ನಾ ರವರ ಬೇಡಿಕೆಯನ್ನು ಇನ್ನಷ್ಟು ಹೆಚ್ಚಾಗುತ್ತದೆ ಎಂಬುದಾಗಿ ಎಲ್ಲರೂ ಭಾವಿಸಿದ್ದರು.

ಆದರೆ ತಮನ್ನಾ ರವರು ಬಾಹುಬಲಿ ಚಿತ್ರದ ನಂತರ ಯಾವುದೇ ದೊಡ್ಡ ಸ್ಟಾರ್ ನಟನ ಅಥವಾ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೆ ಇರುವುದು ನಿಜಕ್ಕೂ ವಿಷಾದನೀಯ ವಿಚಾರವಾಗಿದೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುವುದನ್ನು ಮಾತ್ರ ಮಿಸ್ ಮಾಡಬೇಡಿ. ನಿಮ್ಮ ನೆಚ್ಚಿನ ನಟಿ ಯಾರು ಎಂಬುದನ್ನು ಕೂಡ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.


Leave a Reply

Your email address will not be published. Required fields are marked *