ಬೇರೆ ಗಂಡಸರ ಜೋತೆ ಸೇರುವಂತೆ ಅತ್ತಿಗೆಗೆ ಒತ್ತಾಯ ಮಾಡುತ್ತಿದ್ದ ಖ್ಯಾತ ಕನ್ನಡ ನಟಿ ಅಭಿನಯ! ವಿಷಯ ತಿಳಿದು ಬೆಚ್ಚಿಬಿದ್ದ ಚಿತ್ರರಂಗ!!

News ಸುದ್ದಿ

actress abhinaya : ‘ಅನುಭವʼ ಚಿತ್ರದ ಖ್ಯಾತಿಯ ಕನ್ನಡ ಚಿತ್ರರಂಗದ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟವಾಗಿದೆ. ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿ-ರುಕುಳ ನೀಡಿದ ಅರೋಪದಲ್ಲಿ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ನಟಿ ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ.ನನಗೆ ತುಂಬಾ ಖುಷಿ ಆಗುತ್ತಿದೆ. ಮತ್ತೊಂದು ಕಡೆ ನನಗೆ ದುಃಖವೂ ಆಗ್ತಿದೆ.

ತನ್ನ ಮಗು, ತನ್ನ ಅಣ್ಣನ ಮಗು ಎಂದು ಯಾರೂ ಕೂಡ ನೋಡಲು ಬಂದಿಲ್ಲ. ಯಾರೂ ಕೂಡ ನಾವು ಹೇಗಿದ್ದೀವಿ ಎಂದು ಕೇಳಿಲ್ಲ. ನಾನು 20 ವರ್ಷಗಳ ಹೋರಾಟದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ನಾನು ಕಾಲೇಜಿಗೆ ಕೆಲಸಕ್ಕೆ ಹೋಗುತ್ತಿದ್ದೆ, ಆ ಕೆಲಸವನ್ನೂ ತೆಗೆದು ಹಾಕಿದ್ದರು. ನನ್ನ ಹೊಟ್ಟೆ ಜೀವನಕ್ಕೆ ಕೆಲಸ ಮಾಡಿಕೊಂಡಿದ್ದೆ. ನನಗೆ ತುಂಬಾ ಟಾರ್ಚರ್ ಕೊಟ್ಟರು.

ಮದುವೆಯಾದ ಆರು ತಿಂಗಳಲ್ಲೇ‌ ವರದಕ್ಷಿಣೆಗೆ ಕಿ-ರುಕುಳ ಕೊಡಲು ಪ್ರಾರಂಭಿಸಿದರು. ಹಲವು ಬಾರಿ ಅವರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ನ್ಯಾಯ ಪಂಚಾಯಿತಿ ನಡೆಸಿದರೂ ಪ್ರಯೋಜನವಾಗಲಿಲ್ಲ. ಅಭಿನಯ ಕೂಡ ಹಿಂ-ಸೆ ಕೊಡುತ್ತಿದ್ದರು. ಮನೆಗೆ ಪರಪುರುಷರನ್ನು ಕರೆಯಿಸಿ ಮಗಳಿಗೆ ಸಹಕರಿಸುವಂತೆ ಒತ್ತಡ ಹೇರಿದ್ದರು. ಈ ಸಂಬಂಧ‌ ನಾವು ಕೋರ್ಟ್ ಮೆಟ್ಟಿಲೇರಿದಾಗಲೂ ಕೇಸ್ ವಾಪಸ್ ತೆಗೆದುಕೊಳ್ಳಿ ಎಂದು ಒತ್ತಡ ಹಾಕಿದ್ದರು. ನಾವು ವಾಪಸ್ ತೆಗೆದುಕೊಳ್ಳಲಿಲ್ಲ.‌ ನನ್ನ ಮಗಳು ಹಾಗೂ ಮೊಮ್ಮಗನನ್ನು ನಾವೇ ನೋಡಿಕೊಳ್ಳುತ್ತಿದ್ದೇವೆ ಎಂದರು.

ಹಿಂದೆ ನನ್ನನ್ನ ವೇ-ಶ್ಯಾವಾಟಿಕೆಗೆ ತಳ್ಳಲು ಅವರ ಕುಟುಂಬ ಪ್ರಯತ್ನಿಸಿತ್ತು. ನಾನು ಅದ್ಯಾವುದಕ್ಕೂ ಬಗ್ಗದ ಹಿನ್ನೆಲೆಯಲ್ಲಿ ನನಗೆ ಟಾರ್ಚರ್ ಕೊಡಲು ಶುರುಮಾಡಿದ್ದರು. ಇಂದು ಅವರಿಗೆ ಶಿಕ್ಷೆಯಾಗಿದೆ. ಅದಕ್ಕೆ ಕಾರಣ ನನ್ನ ವಕೀಲರು. ಅವರಿಗೆ ಧನ್ಯವಾದ ಹೇಳ್ತೇನೆ ಎಂದಿದ್ದಾರೆ.

2002ರಲ್ಲಿ ಲಕ್ಷ್ಮೀದೇವಿ, ಅಭಿನಯ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಲಕ್ಷ್ಮೀದೇವಿ 1998ರಲ್ಲಿ ನಟಿ ಅಭಿನಯ ಸೋದರ ಶ್ರೀನಿವಾಸರನ್ನು ವಿವಾಹವಾಗಿದ್ದರು. ಮದುವೆ ವೇಳೆ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣವನ್ನು ವರದಕ್ಷಿಣೆ ರೂಪದಲ್ಲಿ ಪಡೆದಿದ್ದರು. ಬಳಿಕ 1 ಲಕ್ಷಕ್ಕೆ ಬೇಡಿಕೆ ಇಟ್ಟು 20 ಸಾವಿರ ರೂ. ಪಡೆದ ನಂತರವೂ ಕಿ-ರುಕುಳ ನೀಡಿದ್ದರು. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನು ಅವರ ಪೋಷಕರ ಮನೆಯಲ್ಲಿ ಬಿಡಲಾಗಿತ್ತು. ಗಂಡನ ಮನೆಗೆ ಬಂದ ಲಕ್ಷ್ಮೀದೇವಿ ಹಾಗೂ ಪೋಷಕರಿಗೆ ಅವಮಾನ ಮಾಡಲಾಗಿತ್ತು. ಈ ಕುರಿತು ಅಭಿನಯ ಸೇರಿ ಕುಟುಂಬದ ವಿರುದ್ಧ 2002ರಲ್ಲಿ ಚಂದ್ರಾ ಲೇಔಟ್ ಠಾಣೆಗೆ ದೂರು ನೀಡಲಾಗಿತ್ತು.

actress abhinaya :
actress abhinaya jailed for 2 years

actress abhinaya jailed for 2 years

ಚಂದ್ರಾ ಲೇಔಟ್ ಪೊಲೀಸರು ತನಿಖೆ ನಡೆಸಿ ಕೋರ್ಟ್‌ಗೆ ಚಾ-ರ್ಜ್ ಶೀಟ್ ಸಲ್ಲಿಸಿದ್ದರು.ಚಾ-ರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟಿಸಿತ್ತು. ನಂತರ ಆರೋಪಿಗಳು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗೂ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

ಪಠಾಣ್ ಚಿತ್ರದಲ್ಲಿ ಹೀಗೆಲ್ಲ ನಟಿಸಲು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಮುಲಾಜಿಲ್ಲದೆ ತೆಗೆದುಕೊಂಡ ಸಂಭಾವನೆ ಅದೆಷ್ಟು ಗೊತ್ತಾ? ಮೈ ಜುಮ್ ಅನ್ನುತ್ತೆ ನೋಡಿ!!

ಎ1- ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉಳಿದ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಎ-3 ಜಯಮ್ಮಗೆ 5 ವರ್ಷ ಕಾರಾಗೃಹ ಶಿಕ್ಷೆ, ಎ-4 ಚೆಲುವರಾಜ್, ಎ-5 ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್‌ ವಾದ ಮಂಡಿಸಿದ್ದರು


Leave a Reply

Your email address will not be published. Required fields are marked *